ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಕಾಪು ಪುರಸಭೆಯ ವಾರ್ಡ್ ವಾರು ಅಂತಿಮ ಮತದಾರರ ಪಟ್ಟಿಯನ್ನು ಕಾಪು ತಾಲೂಕು ಕಚೇರಿ ಹಾಗೂ ಪುರಸಭೆ ಕಚೇರಿಯಲ್ಲಿ ಸಾರ್ವಜನಿಕರ ವೀಕ್ಷಣೆಗಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಕಾಪು ಪುರಸಭೆ: ಮತದಾರರ ಪಟ್ಟಿ ಪ್ರಕಟ

ಕಾಪು ಪುರಸಭೆ: ಮತದಾರರ ಪಟ್ಟಿ ಪ್ರಕಟ
Date: