Wednesday, November 27, 2024
Wednesday, November 27, 2024

ಮಾಣಿ ಜಲಾಶಯ ನೀರಿನ ಮಟ್ಟ ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ಮಾಣಿ ಜಲಾಶಯ ನೀರಿನ ಮಟ್ಟ ಹೆಚ್ಚಳ: ನದಿ ಪಾತ್ರದ ಜನರಿಗೆ ಎಚ್ಚರಿಕೆ

Date:

ಉಡುಪಿ: ವಾರಾಹಿ ಯೋಜನೆಯ ಮಾಣಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನೆಲೆ, ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 594.36 ಮೀ. ಇದ್ದು, ಈಗಾಗಲೇ ಜಲಾಶಯದ ಮಟ್ಟವು 590.10 ಮೀ. ತಲುಪಿದ್ದು, ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರೆದಲ್ಲಿ ಅಣೆಕಟ್ಟು ಸುರಕ್ಷತಾ ದೃಷ್ಠಿಯಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು.

ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವಾರಾಹಿ/ ಹಾಲಾಡಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!