ಉಡುಪಿ ನಗರಸಭಾ ವ್ಯಾಪ್ತಿಯ ದೊಡ್ಡಣಗುಡ್ಡೆ, ಕಲ್ಮಾಡಿ, ಕೊಡವೂರು ಹಾಗೂ ಪಾಳೆಕಟ್ಟೆ ಪ್ರದೇಶಗಳಲ್ಲಿ ಜೂನ್ 16 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ಉಡುಪಿ ನಗರ: ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ ನಗರ: ನೀರು ಸರಬರಾಜಿನಲ್ಲಿ ವ್ಯತ್ಯಯ
Date: