Friday, July 17, 2026
Friday, July 17, 2026

ಜ್ಞಾನಸುಧಾ: ಗಾಲಿಕುರ್ಚಿ ವಿತರಣೆ

ಜ್ಞಾನಸುಧಾ: ಗಾಲಿಕುರ್ಚಿ ವಿತರಣೆ

Date:

ಕಾರ್ಕಳ: ಕಾರ್ಕಳ ಗಣಿತನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥಾಪಕ ಗೋಪ ಶೆಟ್ಟಿಯವರ ಜನ್ಮಶತಾಬ್ದಿ ನುಡಿನಮನ ಕಾರ್ಯಕ್ರಮದಲ್ಲಿ, ಕುಕ್ಕುಂದೂರು ಹಾಗೂ ಅಜೆಕಾರು ವ್ಯಾಪ್ತಿಯ 9 ದಿವ್ಯಾಂಗರಿಗೆ ಗಾಲಿಕುರ್ಚಿಯನ್ನು
ವಿತರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು, ಮಂಗಳೂರು ಪ್ರಾಂತ್ಯಾಧಿಕಾರಿಣಿ ಸಿಸ್ಟರ್ ಕ್ರಿಸ್ಟೆಲ್ಲ, ಡಾ.ರಾಮಚಂದ್ರ ಜೋಷಿ, ಸುರತ್ಕಲ್‌ನ ಎನ್.ಐ.ಟಿ.ಕೆಯ ಪ್ರೊ ಎಸ್.ಎಂ.ಹೆಗ್ಡೆ, ಆಡಳಿತ ಮಂಡಳಿ ಸದಸ್ಯ ಎ. ಶಾಂತಿರಾಜ ಹೆಗ್ಡೆ, ಎಪಿಜಿಇಟಿ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಪದವಿಪೂರ್ವ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೃದಯ ಸ್ತಂಭನಕ್ಕೆ ಒಳಗಾಗಿದ್ದ ವ್ಯಕ್ತಿಗೆ ಎಕ್ಮೋ ಚಿಕಿತ್ಸೆ ನೀಡಿ ಜೀವ ಉಳಿಸಿದ ಕಸ್ತೂರ್ಬಾ ಆಸ್ಪತ್ರೆ

ಮಣಿಪಾಲ, ಜು.17: ತಮ್ಮ ನಿವಾಸದಲ್ಲಿ ಹಠಾತ್ ಹೃದಯ ಸ್ತಂಭನಕ್ಕೆ ಒಳಗಾಗಿ ಕುಸಿದು...

ರೈಲ್ವೆ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲು ಲಿಫ್ಟ್ ವ್ಯವಸ್ಥೆ ಜಾರಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಜು.17: ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ನಿಲ್ದಾಣಗಳಲ್ಲಿ...

ಕಲ್ಯಾಣಪುರ ಲಯನ್ಸ್ ಕ್ಲಬ್ – ಜಿಲ್ಲೆ-317ಸಿ – ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿ, ಜು.17: ಕಲ್ಯಾಣಪುರ ಲಯನ್ಸ್ ಕ್ಲಬ್, ಜಿಲ್ಲೆ 317ಸಿ ನೂತನ ಪದಾಧಿಕಾರಿಗಳನ್ನು...
error: Content is protected !!