Sunday, February 8, 2026
Sunday, February 8, 2026

ಗಾಲಿ ಕುರ್ಚಿ ವಿತರಣೆ

ಗಾಲಿ ಕುರ್ಚಿ ವಿತರಣೆ

Date:

ಉಡುಪಿ: ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಗಾಲಿ ಕುರ್ಚಿಯ ವಿತರಣೆಯು ಗುರುವಾರ ಮಣಿಪಾಲದ ದಶರಥನಗರದಲ್ಲಿ ನಡೆಯಿತು. ವೃದ್ಧರೋರ್ವರು ಬಿದ್ದು ಸೊಂಟದ ಸ್ವಾಧೀನ ಕಳೆದುಕೊಂಡು ನಡೆಯಲಾಗದೆ ಮಲಗಿದ್ದಲ್ಲಿಯೇ ದಿನಗಳನ್ನು ಕಳೆಯುತ್ತಿದ್ದರು.

ವೃದ್ಧರ ಅಸಹಾಯಕತೆಗೆ ನಾಗರಿಕ ಸಮಿತಿ ಸ್ಪಂದಿಸಿದೆ. ಸಹನಾ ಕೋಡಿ ಕುಂದಾಪುರ ಅವರು ಗಾಲಿ ಕುರ್ಚಿ ಕೊಡುಗೆಯಾಗಿ ನೀಡಿ ಸಹಕರಿಸಿದರು. ವಿತರಣೆ ಸಮಯದಲ್ಲಿ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಅಭಿಜಿತ್ ಕುಮಾರ್ ಕೊಣಾಜೆ, ತಾರಾನಾಥ್ ಮೇಸ್ತ ಶಿರೂರು, ಪವಿತ್ರ ರಾವ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!