Sunday, August 30, 2026
Sunday, August 30, 2026

ಮಹಿಳೆ ನಾಪತ್ತೆ

ಮಹಿಳೆ ನಾಪತ್ತೆ

Date:

ಉಡುಪಿ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮದ ರಾಮಂದಿರ ರಸ್ತೆಯ ದೇವಾಡಿಗರ ಬೆಟ್ಟು ನಿವಾಸದ ಸುನೀತಾ (32) ಎಂಬವರು ಆಗಸ್ಟ್ 14 ರಿಂದ ಮನೆಯಿಂದ ತೆರಳಿದ್ದು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾರೆ.
ಚಹರೆ: 5.2 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಬಣ್ಣದ ಬಿಳಿ ಚುಕ್ಕೆ ಇರುವ ಚೂಡಿದಾರ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಮತ್ತು ಬಿಳಿ ಚುಕ್ಕೆವುಳ್ಳ ಬಿಳಿ ಬಣ್ಣದ ವೇಲ್ ಧರಿಸಿರುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೋಲಿಸ್ ಠಾಣೆ: 0820-2564155 ಮೊ.ನಂ: 94808 05454 ಅಥವಾ ಪೋಲಿಸ್ ವೃತ್ತ ನಿರೀಕ್ಷಕರ ಕಚೇರಿ, ಬ್ರಹ್ಮಾವರ: 0820-2561966, 94808 05432 ನ್ನು ಸಂಪರ್ಕಿಸುವಂತೆ ಕೋಟ ಪೋಲಿಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!