Saturday, September 26, 2026
Saturday, September 26, 2026

ಕೊರಂಗ್ರಪಾಡಿ- ಮಹಿಳೆ ನಾಪತ್ತೆ

ಕೊರಂಗ್ರಪಾಡಿ- ಮಹಿಳೆ ನಾಪತ್ತೆ

Date:

ಉಡುಪಿ: ನಗರದ ಕೊರಂಗ್ರಪಾಡಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಕ್ಷತಾ (27) ಎಂಬ ಮಹಿಳೆಯು ಮಾರ್ಚ್ 10 ರಂದು ಬೆಳಗ್ಗೆ 11.30 ರ ಸುಮಾರಿಗೆ ತನ್ನ ಎರಡೂವರೆ ವರ್ಷದ ಮಗುವನ್ನು ಮನೆಯಲ್ಲಿಯೇ ಬಿಟ್ಟು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೋಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!