Wednesday, October 14, 2026
Wednesday, October 14, 2026

ಕಾಡಬೆಟ್ಟು: ಮಹಿಳೆ ನಾಪತ್ತೆ

ಕಾಡಬೆಟ್ಟು: ಮಹಿಳೆ ನಾಪತ್ತೆ

Date:

ಉಡುಪಿ: ಉಡುಪಿಯ ಕವಿತಾ ಕಂಪೌಂಡ್, ಕಾಡಬೆಟ್ಟು ನಿವಾಸಿ ಶ್ರುತಿ ವೈ (18) ಎಂಬವರು ಸೋಮವಾರದಂದು ಬೆಳಿಗ್ಗೆ 8:30ರ ಸಮಯಕ್ಕೆ ಕಾಡಬೆಟ್ಟು ಮನೆಯಿಂದ ಕಾಣೆಯಾಗಿದ್ದಾರೆ. ಚಹರೆ: 5 ಅಡಿ ಎತ್ತರವಿದ್ದು, ಕಪ್ಪು ಮೈಬಣ್ಣ, ಸಪೂರ ಮುಖ, ಗುಲಾಬಿ ಕೆಂಪು ಬಣ್ಣದ ಚೂಡಿದಾರ ಧರಿಸಿದ್ದು, ಕನ್ನಡ ತೆಲುಗು ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಠಾಣಾಧಿಕಾರಿ, ಉಡುಪಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...

ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.13: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ...
error: Content is protected !!