Thursday, July 30, 2026
Thursday, July 30, 2026

ಯಕ್ಷಧ್ರುವ ತಂಡದಿಂದ ಪಲಿಮಾರು ಶ್ರೀಗಳ ಭೇಟಿ

ಯಕ್ಷಧ್ರುವ ತಂಡದಿಂದ ಪಲಿಮಾರು ಶ್ರೀಗಳ ಭೇಟಿ

Date:

ಉಡುಪಿ, ಫೆ.7: ಪ್ರಯಾಗರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿಯವರನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡದ ಸದಸ್ಯರು
ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಬ್ರಾಹ್ಮೀ ಮುಹೂರ್ತದಲ್ಲಿ ತ್ರಿವೇಣಿ ಸಂಗಮದ ಪುಣ್ಯ ತೀರ್ಥ ಸ್ನಾನವು ಸ್ವಾಮೀಜಿಯವರ ನೇತೃತ್ವದಲ್ಲಿ ನೆರವೇರಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಅಧ್ಯಕ್ಷರಾದ ಸತೀಶ್ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ ಭಂಡಾರಿ, ಕೋಶಾಧಿಕಾರಿ ಸಿಎ ಸುರೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ ಮತ್ತು ಡಾ. ಪ್ರಖ್ಯಾತ್ ಶೆಟ್ಟಿ ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!