Monday, September 7, 2026
Monday, September 7, 2026

ಕೇಂದ್ರ ಮೀನುಗಾರಿಕೆ ಸಚಿವ ಎಲ್. ಮುರುಗನ್ ರವರಿಗೆ ಯಶ್ಪಾಲ್ ಸುವರ್ಣ ಅಭಿನಂದನೆ

ಕೇಂದ್ರ ಮೀನುಗಾರಿಕೆ ಸಚಿವ ಎಲ್. ಮುರುಗನ್ ರವರಿಗೆ ಯಶ್ಪಾಲ್ ಸುವರ್ಣ ಅಭಿನಂದನೆ

Date:

ಉಡುಪಿ: ಕೇಂದ್ರ ಸರಕಾರದ ಮೀನುಗಾರಿಕೆ ಮತ್ತು ಪಶು ಸಂಗೋಪನೆ, ಡೈರಿ ಇಲಾಖೆಯ ನೂತನ ರಾಜ್ಯ ಸಚಿವರಾದ ಎಲ್ ಮುರುಗನ್ ರವರನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಭೇಟಿಯಾಗಿ ಉಡುಪಿ ಶ್ರೀ ಕೃಷ್ಣ ಮಠದ ಪ್ರಸಾದವನ್ನು ನೀಡಿ ಅಭಿನಂದಿಸಿದರು.

ಕರ್ನಾಟಕ ಕರಾವಳಿ ಹಾಗೂ ರಾಜ್ಯದ ಮೀನುಗಾರರ ಸಮಸ್ಯೆಗಳ ಬಗ್ಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಮತ್ಸ್ಯ ಸಂಪದ ಹಾಗೂ ಸಾಗರಮಾಲೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಮೀನುಗಾರಿಕೆ ಅಭಿವೃದ್ಧಿಯ ಬಗ್ಗೆ ಸಚಿವರೊಂದಿಗೆ ಸಮಾಲೋಚನೆ ನಡೆಸಿದರು.

ಮನವಿಗೆ ಸ್ಪಂದಿಸಿದ ಸಚಿವರು ಶೀಘ್ರದಲ್ಲಿಯೇ ಕರ್ನಾಟಕ ಕರಾವಳಿ ಜಿಲ್ಲೆಗೆ ಭೇಟಿ ನೀಡಿ ಮೀನುಗಾರರ ಸಮಸ್ಯೆಗಳ ಬಗ್ಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!