ನವದೆಹಲಿ: ಕೇಂದ್ರ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಶೋಭಾ ಕರಂದ್ಲಾಜೆ ಯವರನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ರವರು ದೆಹಲಿಯಲ್ಲಿ ಭೇಟಿಯಾಗಿ ಉಡುಪಿ ಶ್ರೀ ಕೃಷ್ಣ ಮಠದ ಪ್ರಸಾದವನ್ನು ನೀಡಿ ಅಭಿನಂದನೆ ಸಲ್ಲಿಸಿದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಯಶ್ಪಾಲ್ ಸುವರ್ಣ ಅಭಿನಂದನೆ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಯಶ್ಪಾಲ್ ಸುವರ್ಣ ಅಭಿನಂದನೆ
Date: