Friday, February 27, 2026
Friday, February 27, 2026

ಜೂನ್ 21 ಸಂಜೆ-’ಯೋಗ ಆರೋಗ್ಯ’ ವಿಶೇಷ ಉಪನ್ಯಾಸ

ಜೂನ್ 21 ಸಂಜೆ-’ಯೋಗ ಆರೋಗ್ಯ’ ವಿಶೇಷ ಉಪನ್ಯಾಸ

Date:

ಭಾರತ ಸರಕಾರ, ನೆಹರೂ ಯುವ ಕೇಂದ್ರ ಮತ್ತು ಸ್ವಚ್ಛ ಭಾರತ್ ಫ್ರೆಂಡ್ಸ್ ಆಶ್ರಯದಲ್ಲಿ ಅಂತಾರಾಷ್ಟ್ರ‍ೀಯ ಯೋಗ ದಿನದ ಪ್ರಯುಕ್ತ “ಯೋಗ ಆರೋಗ್ಯ” ವಿಶೇಷ ಉಪನ್ಯಾಸ ಇಂದು (ಜೂನ್ 21) ಸಂಜೆ 6.30 ಗಂಟೆಗೆ ಸರಿಯಾಗಿ ಗೂಗಲ್ ಮೀಟ್ ಮಾಧ್ಯಮದ ಮೂಲಕ ನಡೆಯಲಿದೆ. ನೆಹರೂ ಯುವ ಕೇಂದ್ರ ಇದರ ಉಡುಪಿ ಜಿಲ್ಲಾ ಸಮನ್ವಯಾಧಿಕಾರಿಗಳಾದ ವಿಲ್ಫ್ರೆಡ್ ಡಿಸೋಜ ಉದ್ಘಾಟನೆ ನೆರವೇರಿಸಲಿದ್ದಾರೆ. ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ಪ್ರಾಧ್ಯಾಪಕ ಡಾ. ವಿಜಯ್ ನೆಗಳೂರು ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕರೊಂದಿಗೆ ವೈದ್ಯರು ಸಂವಾದ ಕೂಡ ನಡೆಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಆಸಕ್ತರು ಈ ಕೆಳಗಿನ ಗೂಗಲ್ ಮೀಟ್ ಲಿಂಕ್ ಬಳಸುವ ಮೂಲಕ ಭಾಗವಹಿಸಬಹುದು.

http://meet.google.com/uiz-wynu-mib

ಭಾಗವಹಿಸುವವರಿಗೆ ಸೂಚನೆ:
1. ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭವಾಗುತ್ತದೆ.
2. ಮೇಲೆ ನೀಡಿರುವ ಲಿಂಕ್ ಬಳಸುವ ಮೊದಲು ನೀವು ಗೂಗಲ್ ಮೀಟ್ ಆಪ್ ಡೌನ್ ಲೋಡ್ ಮಾಡಿಕೊಂಡಿರಬೇಕು.
3. ಕಾರ್ಯಕ್ರಮ ನಡೆಯುವಾಗ ನಿಮ್ಮ ಆಡಿಯೋ ಮ್ಯೂಟ್ ಮಾಡಿರಬೇಕು.

ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಗ ದಿನದ ವಿಶೇಷ ಉಪನ್ಯಾಸವನ್ನು ಯಶಸ್ವಿಗೊಳಿಸಬೇಕಾಗಿ ಸ್ವಚ್ಛ ಭಾರತ್ ಫ್ರೆಂಡ್ಸ್ ಪ್ರಕಟಣೆಯ ಮೂಲಕ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...

ಹಿರಿಯಡಕ: ಉದ್ಯೋಗ ಮೇಳ

ಹಿರಿಯಡಕ, ಫೆ.27: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ...

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...

90,000 ಕೋಟಿ ರೂಪಾಯಿಗಳ ಒಪ್ಪಂದಗಳಿಗೆ ಜಪಾನ್ ಕಂಪನಿಗಳೊಂದಿಗೆ ಉತ್ತರ ಪ್ರದೇಶ ಸರ್ಕಾರ ಸಹಿ

ಯು.ಬಿ.ಎನ್.ಡಿ., ಫೆ.27: ಉತ್ತರ ಪ್ರದೇಶ ಸರ್ಕಾರವು ಜಪಾನಿನ ವಿವಿಧ ಕಂಪನಿಗಳೊಂದಿಗೆ 90...
error: Content is protected !!