Monday, February 24, 2025
Monday, February 24, 2025

ಯುವತಿ ನಾಪತ್ತೆ

ಯುವತಿ ನಾಪತ್ತೆ

Date:

ಮಣಿಪಾಲ: ಮಣಿಪಾಲದ ಕ್ಯಾಂಟೀನ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಭಟ್ಕಳ ಮೂಲದ ಮುಂಡಳ್ಳಿ ನಿವಾಸಿ ನಮಿತಾ (22) ಎಂಬುವವರು ಜುಲಾಯಿ16 ರಿಂದ ನಾಪ್ತತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಚಹರೆ: 135 ಸೆಂ.ಮೀ ಎತ್ತರವಿದ್ದು, ಗೋಧಿ ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆ ಮೊ.ನಂ: 9480805448, 9480805475 ಅಥವಾ ಕಂಟ್ರೋಲ್ ರೂಂ ನಂ: 0820-2570328 ಅನ್ನು ಸಂಪರ್ಕಿಸುವಂತೆ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!