Sunday, September 22, 2024
Sunday, September 22, 2024

ಹೂಡೆಯ ಯುವತಿ ನಾಪತ್ತೆ

ಹೂಡೆಯ ಯುವತಿ ನಾಪತ್ತೆ

Date:

ಉಡುಪಿ: ಮದುವೆ ಸಮಾರಂಭದ ಪ್ರಯುಕ್ತ ಜನವರಿ 16 ರಂದು ಕೆಮ್ಮಣ್ಣುವಿನ ಲಿಟ್ಲ್ ಫ್ಲವರ್ ಸಭಾಭವನಕ್ಕೆ ತೆರಳಿದ್ದ ಉಡುಪಿ ತಾಲೂಕು ಪಡುತೋನ್ಸೆ ಗ್ರಾಮದ ಹೂಡೆ ನಿವಾಸಿ ನಿಮ್ರಾಜ್ (19) ಎಂಬ ಯುವತಿಯು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಗೋದಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ: 9480805447 ಅಥವಾ ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಗೆ ಮಾಹಿತಿ ನೀಡುವಂತೆ ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!