Tuesday, February 25, 2025
Tuesday, February 25, 2025

ಬೈಂದೂರು- ಬಟ್ಟೆ ತರಲು ಹೋದ ಯುವತಿ ನಾಪತ್ತೆ

ಬೈಂದೂರು- ಬಟ್ಟೆ ತರಲು ಹೋದ ಯುವತಿ ನಾಪತ್ತೆ

Date:

ಉಡುಪಿ: ಬೈಂದೂರು ತಾಲೂಕು ಮುದೂರು ಗ್ರಾಮದ ಹಾರ್ಕಿ ನಿವಾಸಿ ರೇಣುಕಾ (24) ಎಂಬ ಯುವತಿಯು ಮೇ 17 ರಂದು ಸಂಜೆ 4 ಗಂಟೆ ಸುಮಾರಿಗೆ ಮುದೂರು ಪೇಟೆಯಿಂದ ಟೈಲರಿಂಗ್ ಬಟ್ಟೆ ತರಲು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಉರುಟು ಮುಖ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434, ಕಂಟ್ರೋಲ್ ರೂಂ 100, 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!