Monday, March 23, 2026
Monday, March 23, 2026

ಶಿರೂರು ಟೋಲ್ ಗೇಟ್: ಯುವ ಕಾಂಗ್ರೆಸ್ ವತಿಯಿಂದ ಲಾರಿ ಚಾಲಕರಿಗೆ ಊಟದ ವ್ಯವಸ್ಥೆ

ಶಿರೂರು ಟೋಲ್ ಗೇಟ್: ಯುವ ಕಾಂಗ್ರೆಸ್ ವತಿಯಿಂದ ಲಾರಿ ಚಾಲಕರಿಗೆ ಊಟದ ವ್ಯವಸ್ಥೆ

Date:

ಉಡುಪಿ ಹಾಗೂ ಬೈಂದೂರು ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿಯವರ ಮಾರ್ಗದರ್ಶನದಲ್ಲಿ ಬೈಂದೂರಿನ ಶಿರೂರು ಟೋಲ್ ಗೇಟ್ ಬಳಿ ರಾ.ಹೆ.66ರಲ್ಲಿ ಅಗತ್ಯ ವಸ್ತುಗಳ ಸಾಗಾಟ ಮಾಡುವ ಚಾಲಕರಿಗೆ ಶನಿವಾರ ಊಟದ ವ್ಯವಸ್ಥೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಸದಸ್ಯ ಪ್ರಕಾಶ್ಚಂದ್ರ ಶೆಟ್ಟಿ, ಕೆ.ಪಿ.ಸಿ.ಸಿ ಸಂಯೋಜಕ ಮುರಳಿ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಮೋಹನ್ ಪೂಜಾರಿ, ನಗರಸಭಾ ಸದಸ್ಯರು ಹಾಗೂ ಪ್ರತಿಪಕ್ಷ ನಾಯಕರಾದ ರಮೇಶ್ ಕಾಂಚನ್, ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ವಿಶ್ವಾಸ ಅಮೀನ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣ ಶೆಟ್ಟಿ ಬಜಗೋಳಿ ಹಾಗೂ ಪ್ರದೀಪ್ ಶೆಟ್ಟಿ ನಲ್ಲೂರು, ಕಾಪು ಉತ್ತರ ವಲಯದ ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಸಾಲಿಯಾನ್, ಕೆ.ಪಿ.ಸಿ.ಸಿ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ ಮಣಿಕಂಠ, ಕೆ.ಪಿ.ಸಿ.ಸಿ ಹಿಂದುಳಿದ ವರ್ಗರ ಕಾರ್ಯದರ್ಶಿ ಸುಬ್ರಹ್ಮಣ್ಯ ಪೂಜಾರಿ, ಹರ್ಷ ಶೆಟ್ಟಿ, ಶಶಿ ಅಶ್ವಿನ್, ಗಣೇಶ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುದರಂಗಡಿ: ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಕಾಪು, ಮಾ.23: ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ...

ನಾವು ಮತ್ತೊಮ್ಮೆ ಮಕ್ಕಳಾಗಬೇಕು: ಜೀವನರಾಂ ಸುಳ್ಯ

ಉಡುಪಿ, ಮಾ.೨೩: ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು...

ಬಿಜೆಪಿ ಸಚಿವೆ ನಂದಿತಾ ಗೊರ್ಲೋಸಾ ಕಾಂಗ್ರೆಸ್ ಸೇರ್ಪಡೆ

ಗುವಾಹಟಿ, ಮಾ.23: ಮುಂದಿನ ತಿಂಗಳ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ನಿರಾಕರಿಸಿದ...

ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿದರೆ ಹಾರ್ಮುಜ್ ಅನ್ನು ಸಂಪೂರ್ಣವಾಗಿ ಮುಚ್ಚುತ್ತೇವೆ: ಅಮೆರಿಕಾಗೆ ಇರಾನ್ ಎಚ್ಚರಿಕೆ

ಯು.ಬಿ.ಎನ್.ಡಿ., ಮಾ.23: ಅಮೆರಿಕಾ ಇರಾನಿನ ಇಂಧನ ಸೌಲಭ್ಯಗಳನ್ನು ಹೊಡೆದರೆ, ಹಾರ್ಮುಜ್ ಅನ್ನು...
error: Content is protected !!