Friday, March 27, 2026
Friday, March 27, 2026

ಯುವ ವಿಚಾರ ವೇದಿಕೆ ಉಪ್ಪೂರು: ಹಡಿಲು ಭೂಮಿ ಕೃಷಿ ನಾಟಿ

ಯುವ ವಿಚಾರ ವೇದಿಕೆ ಉಪ್ಪೂರು: ಹಡಿಲು ಭೂಮಿ ಕೃಷಿ ನಾಟಿ

Date:

ಯುವ ವಿಚಾರ ವೇದಿಕೆ ಉಪ್ಪೂರು ವತಿಯಿಂದ ಅಮ್ಮುಂಜೆಯಲ್ಲಿ ಹಡಿಲು ಭೂಮಿ ಕೃಷಿ ನಾಟಿ ಭಾನುವಾರ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಅಶ್ವಿನಿ ರೋಚ್, ಸತೀಶ್ ಪೂಜಾರಿ, ಮುಂಬೈ ಉದ್ಯಮಿ ಮೈಕಲ್, ಸ್ಥಳೀಯರಾದ ಮಾರ್ಟಿಸ್, ವಿನೋದ್ ನಾಯಕ್, ಮಾಧವ ಪಾಣ, ಭೂಮಾಲಕರಾದ ಮಾರ್ಗರೆಟ್, ಅಪ್ಪಿ, ಸ್ಪಂದನ ಬೌದ್ಧಿಕ ಭಿನ್ನ ಸಾಮರ್ಥ್ಯ ಪುನರ್ವಸತಿ ಕೇಂದ್ರದ ಸ್ಥಾಪಕ ಪ್ರಾಂಶುಪಾಲ ಜನಾರ್ದನ, ಉಪನ್ಯಾಸಕ ಉಮೇಶ್, ರಿಚರ್ಡ್, ಪೀಟರ್, ಉಪ್ಪೂರು ವ್ಯವಸಾಯ ಸಂಘದ ವ್ಯವಸ್ಥಾಪಕ ಸಂದೀಪ್ ಶೆಟ್ಟಿ, ಯುವ ವಿಚಾರ ವೇದಿಕೆಯ ಅಧ್ಯಕ್ಷ ದಿನೇಶ್ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.

ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾಣಪುರ: ಶ್ರೀ ಸುಧೀಂದ್ರ ಮಂಟಪ

ಕಲ್ಯಾಣಪುರ, ಮಾ.26: ಕಾಶೀ ಮಠಾಧೀಶರಾಗಿದ್ದ ಶ್ರೀ ಸುಧೀಂದ್ರತೀರ್ಥ ಶ್ರೀಪಾದಂಗಳವರ ಜನ್ಮ ಶತಮಾನೋತ್ಸವದ...

ಅಜ್ಜರಕಾಡು: ಬಡ ರೋಗಿಗಳಿಗೆ ಆಹಾರ ಪಧಾರ್ಥಗಳ ಕಿಟ್ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಉಡುಪಿ, ಮಾ.26: ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ಎಂ.ಸಿ.ಕೆ.ಎಸ್ ಫುಡ್...

ಕುಂದಾಪುರದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ

ಉಡುಪಿ, ಮಾ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ...
error: Content is protected !!