Tuesday, July 28, 2026
Tuesday, July 28, 2026

ಯುವಕ ಮಂಡಲ (ರಿ.) ಇರಾ: ವಾರ್ಷಿಕ ಮಹಾಸಭೆ

ಯುವಕ ಮಂಡಲ (ರಿ.) ಇರಾ: ವಾರ್ಷಿಕ ಮಹಾಸಭೆ

Date:

ಬಂಟ್ವಾಳ: ಯುವಕ ಮಂಡಲ (ರಿ.) ಇರಾ ಇದರ ವಾರ್ಷಿಕ ಮಹಾಸಭೆಯು ಇರಾ ಯುವಕ ಮಂಡಲದ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಹಿರಿಯ ಸದಸ್ಯ ನಾರಾಯಣ ಕೊಟ್ಟಾರಿ ವಹಿಸಿದ್ದರು. ಸಂಘದ ವಾರ್ಷಿಕ ಆಯ ವ್ಯಯಗಳನ್ನು ಕಾರ್ಯದರ್ಶಿ ನಿಖಿಲ್‌ ಕೊಟ್ಟಾರಿ ಮಂಡಿಶಿದರು. ನಂತರ ಯುವಕ ಮಂಡಲದ 2021-22ರ ಸಾಲಿನ ನೂತನ ಪಧಾದಿಕಾರಿಗಳನ್ನು ಸರ್ವ ಸದಸ್ಯರ ಸಮ್ಮುಖದಲ್ಲಿ ಆರಿಸಲಾಯಿತು.

ನೂತನ ಅಧ್ಯಕ್ಷರಾಗಿ ಪ್ರಸೀನ್ ಶೆಟ್ಟಿ ಆಚೆಬೈಲು, ಉಪಾಧ್ಯಕ್ಷರಾಗಿ ನಾಗೇಶ್ ಭಂಡಾರಿ, ಕಾರ್ಯದರ್ಶಿಯಾಗಿ ನಿಖಿಲ್ ಕೊಟ್ಟಾರಿ, ಜತೆ ಕಾರ್ಯದರ್ಶಿಯಾಗಿ ಮನ್ವಿತ್ ವೈ ಶೆಟ್ಟಿ, ಕೋಶಾಧಿಕಾರಿಯಾಗಿ ಭರತ್ ರಾಜ್ ರೈ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗೌರವ್ ಕೊಟ್ಟಾರಿ ಮತ್ತು ಕ್ರೀಡಾ ಕಾರ್ಯದರ್ಶಿಯಾಗಿ ಅದ್ರಾಮ ಡಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಸಂಘದ ಹಿರಿಯ ಸದಸ್ಯರಾದ ಗಣೇಶ್ ಕೊಟ್ಟಾರಿ ಸಂಪಿಲ, ವೈ ಬಿ ಸುಂದರ್, ಯತಿರಾಜ್ ಕೊಟ್ಟಾರಿ ಸಂಪಿಲ, ವಾಮನ ಪೂಜಾರಿ ಟಿ, ಬಶೀರ್ ದರ್ಖಾಸ್, ಪದ್ಮನಾಭ ಭಂಡಾರಿ ಪಾತ್ರಾಡಿ, ಸ್ಟೀವನ್‌ ಡಿಸಿಲ್ವ, ಸುಂದರ್ ಪೂಜಾರಿ ಹಾಗು ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!