Thursday, July 30, 2026
Thursday, July 30, 2026

ಯುವಕ ಮಂಡಲ (ರಿ.) ಸಾಣೂರು: ವಿದ್ಯಾರ್ಥಿಗಳಿಗೆ ಗೌರವ ಅಭಿನಂದನೆ

ಯುವಕ ಮಂಡಲ (ರಿ.) ಸಾಣೂರು: ವಿದ್ಯಾರ್ಥಿಗಳಿಗೆ ಗೌರವ ಅಭಿನಂದನೆ

Date:

ಸಾಣೂರು: ಯುವಕ ಮಂಡಲ (ರಿ.) ಸಾಣೂರು ಇದರ ಆಶ್ರಯದಲ್ಲಿ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳಲ್ಲಿ 2020/21ನೇ ಸಾಲಿನಲ್ಲಿ ದ್ವೀತಿಯ ಪಿ.ಯು.ಸಿ. ಅಂತಿಮ ಪರೀಕ್ಷೆಯಲ್ಲಿ 90% ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಾಣೂರು ಯುವಕ ಮಂಡಲದ ವತಿಯಿಂದ ದಿನಾಂಕ 08/08/2021 ನೇ ರವಿವಾರ ಯುವಕ ಮಂಡಲದ ಸಭಾಂಗಣದಲ್ಲಿ ಗೌರವ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 90% ಕ್ಕಿಂತ ಅಧಿಕ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು ಅಥವಾ ಪೋಷಕರು ತಮ್ಮ ಸಂಪೂರ್ಣ ವಿವರಗಳೊಂದಿಗೆ ದಿನಾಂಕ 05/08/2021 ನೇ ಗುರುವಾರದ ಒಳಗೆ ಯುವಕ ಮಂಡಲದ ಪಧಾಧಿಕಾರಿಗಳನ್ನು ಸಂಪರ್ಕಿಸಬೇಕು.

ಹೆಚ್ಚಿನ ಮಾಹಿತಿಗಾಗಿ 9449035885, 9535621416 ಸಂಪರ್ಕಿಸಬಹುದು ಎಂದು ಮಂಡಲದ ಪ್ರಧಾನ ಕಾರ್ಯದರ್ಶಿ ಮೋಹನ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!