Monday, March 23, 2026
Monday, March 23, 2026

ಯುವಕ ಮಂಡಲ (ರಿ.) ಸಾಣೂರು: ಬಿಳಿ ಬೆಂಡೆ ಬಿತ್ತನೆ ಕಾರ್ಯ

ಯುವಕ ಮಂಡಲ (ರಿ.) ಸಾಣೂರು: ಬಿಳಿ ಬೆಂಡೆ ಬಿತ್ತನೆ ಕಾರ್ಯ

Date:

ಯುವಕ ಮಂಡಲ (ರಿ.) ಸಾಣೂರು ವತಿಯಿಂದ ಯುವಕ ಮಂಡಲದ ಮೈದಾನದಲ್ಲಿ ಬಿಳಿ ಬೆಂಡೆ ಬಿತ್ತನೆ ಕಾರ್ಯ ಭಾನುವಾರ ನಡೆಯಿತು.

ಮಂಡಲದ ಅಧ್ಯಕ್ಷರು ಸಾಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರೂ ಆಗಿರುವ ಪ್ರಸಾದ್ ಪೂಜಾರಿ, ಮಂಡಲದ ಕಾರ್ಯದರ್ಶಿ ಮೋಹನ್ ಶೆಟ್ಟಿ,  ಉಪಾಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಜಗದೀಶ್ ಕುಮಾರ್, ಕೋಶಾಧಿಕಾರಿ ರಾಜೇಶ್ ಪೂಜಾರಿ, ಸದಸ್ಯರಾದ ಶುಭಕರ್ ಶೆಟ್ಟಿ, ಶಶಾಂಕ್ ಶೆಟ್ಟಿ, ರತ್ನಾಕರ್, ಸ್ವಸ್ತಿಕ್, ದಿಲೀಪ್, ಸಮಿತ್, ಪವನ್ ಶೆಟ್ಟಿ, ಅಜಿತ್, ಸುಮಂತ್, ಜಿತೇಶ್, ಜಗನಾಥ್ ಶೆಟ್ಟಿ, ರಮೇಶ್ ಪೂಜಾರಿ, ಅನಿಲ್ ಕೋಟ್ಯಾನ್, ಸುಹಾಸ್, ಪ್ರಶಾಂತ್ ಆಚಾರ್ಯ, ದಿನೇಶ್ ಮಡಿವಾಳ, ದಿವಾಕರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುದರಂಗಡಿ: ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಕಾಪು, ಮಾ.23: ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ...

ನಾವು ಮತ್ತೊಮ್ಮೆ ಮಕ್ಕಳಾಗಬೇಕು: ಜೀವನರಾಂ ಸುಳ್ಯ

ಉಡುಪಿ, ಮಾ.೨೩: ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು...

ಬಿಜೆಪಿ ಸಚಿವೆ ನಂದಿತಾ ಗೊರ್ಲೋಸಾ ಕಾಂಗ್ರೆಸ್ ಸೇರ್ಪಡೆ

ಗುವಾಹಟಿ, ಮಾ.23: ಮುಂದಿನ ತಿಂಗಳ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ನಿರಾಕರಿಸಿದ...

ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿದರೆ ಹಾರ್ಮುಜ್ ಅನ್ನು ಸಂಪೂರ್ಣವಾಗಿ ಮುಚ್ಚುತ್ತೇವೆ: ಅಮೆರಿಕಾಗೆ ಇರಾನ್ ಎಚ್ಚರಿಕೆ

ಯು.ಬಿ.ಎನ್.ಡಿ., ಮಾ.23: ಅಮೆರಿಕಾ ಇರಾನಿನ ಇಂಧನ ಸೌಲಭ್ಯಗಳನ್ನು ಹೊಡೆದರೆ, ಹಾರ್ಮುಜ್ ಅನ್ನು...
error: Content is protected !!