Sunday, September 22, 2024
Sunday, September 22, 2024

ಉಡುಪಿ: ಹಿರಿಯ ಪತ್ರಕರ್ತರಿಗೆ ಸನ್ಮಾನ

ಉಡುಪಿ: ಹಿರಿಯ ಪತ್ರಕರ್ತರಿಗೆ ಸನ್ಮಾನ

Date:

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ಉಡುಪಿ ಶಾಖೆಯ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಗುರುವಾರ ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾಗಿತ್ತು.

ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ಸುಬ್ರಹ್ಮಣ್ಯ ಜಿ.ಕುರ್ಯ ಹಾಗೂ ಸುವರ್ಣ ಟಿವಿ ವರದಿಗಾರ ಶಶಿಧರ ಮಾಸ್ತಿಬೈಲು ಅವರನ್ನು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಮುಖ್ಯಸ್ಥ ಹಫೀಝ್ ರೆಹಮಾನ್ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಕೀಲ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ವಿವೇಕಾನಂದ ಪನಿಯಾಲ, ವಾರ್ತಾಧಿಕಾರಿ ಮಂಜುನಾಥ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಮಲಬಾರ್ ಗೋಲ್ಡ್ ಜಿಆರ್ಎಂ ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...
error: Content is protected !!