Wednesday, October 23, 2024
Wednesday, October 23, 2024

ಬಾಲ್ ಬ್ಯಾಡ್ಮಿಂಟನ್: ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ

ಬಾಲ್ ಬ್ಯಾಡ್ಮಿಂಟನ್: ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ

Date:

ಉಡುಪಿ, ಸೆ. 27: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಶ್ರೀ ಭುವನೇಂದ್ರ ಪದವಿಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಬಾಲಕರ ಬಾಲ್ ಬ್ಯಾಡ್ಮಿಂಟನ್ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ತಂಡಗಳು ಪ್ರಥಮ ಸ್ಥಾನಿಯಾಗಿ ಮೂಡಿಬಂದು ಅವಳಿ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಬಾಲಕಿಯರ ವಿಭಾಗದಲ್ಲಿ ಶ್ರೇಯಾ ಮೇಸ್ತ, ಕ್ಷಮಾ ಆಚಾರ್ಯ, ಸಹನಾ ಕೆ., ಶ್ರೀಲಕ್ಷ್ಮಿ, ವೀಕ್ಷಿತ, ಆಕಾಂಕ್ಷ, ಭೂಮಿಕಾ ಮತ್ತು ದೀಪ್ತಿ ಶೆಣೈ ಹಾಗೂ ಬಾಲಕರ ತಂಡದಲ್ಲಿ ಆರ್ಯನ್, ಧರ್ಮೇಶ್, ಅಶ್ವಿಕ್, ಸೃಜನ್, ಅಮೋಘ, ವಜ್ರೇಶ್ ಮತ್ತು ಶ್ರೀಶಾಂತ್ ಪ್ರತಿನಿಧಿಸಿದ್ದರು.

ದೈಹಿಕ ಶಿಕ್ಷಣ ಶಿಕ್ಷಕರಾದ ನಾಗರಾಜ್ ಶೆಟ್ಟಿ ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!