Sunday, January 19, 2025
Sunday, January 19, 2025

ಮಲಬಾರ್ ಗೋಲ್ಡ್ & ಡೈಮಂಡ್ಸ್: ಡೈಮಂಡ್ಸ್ ಉತ್ಸವ

ಮಲಬಾರ್ ಗೋಲ್ಡ್ & ಡೈಮಂಡ್ಸ್: ಡೈಮಂಡ್ಸ್ ಉತ್ಸವ

Date:

ಉಡುಪಿ, ಮೇ 13: ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಡೈಮಂಡ್ಸ್ ಉತ್ಸವವನ್ನು ಅನಾವರಣಗೊಳಿಸಲಾಯಿತು. ಮೇ 13 ರಿಂದ 22 ರವರೆಗೆ ನಡೆಯಲಿರುವ ಈ ಉತ್ಸವದಲ್ಲಿ ಚಿನ್ನ ಮತ್ತು ವಜ್ರಾಭರಣಗಳು ಹಾಗೂ ಇತರೆ ಉತ್ಪನ್ನಗಳ ಸಂಗ್ರಹ ಹೊಂದಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ವರಲಕ್ಷ್ಮಿ, ಮಾತನಾಡಿ ಡೈಮಂಡ್ಸ್ ನಲ್ಲಿ ಅತ್ಯುತ್ತಮ ಸಂಗ್ರಹದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲಿನಿ ಸುರೇಶ್ ಮಾತನಾಡಿ, ಗುಣಮಟ್ಟ ಹಾಗೂ ಪಾರದರ್ಶಕತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಲತಾ ಸುವರ್ಣ ಮಾತನಾಡಿ, ಚಿನ್ನದ ದರ, ವಿವಿಧತೆ, ನಂಬಿಕೆಯ ಹಾಗೂ ಗ್ರಾಹಕ ಸೇವೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಮಲಬಾರ್ ಗೋಲ್ಡ್ & ಡೈಮಂಡ್ಸ್ 10 ದೇಶಗಳಲ್ಲಿ 300ಕ್ಕೂ ಹೆಚ್ಚಿನ ಮಳಿಗೆ ಹೊಂದಿದೆ. ಸಿಬ್ಬಂದಿ ವರ್ಗದವರು ಗ್ರಾಹಕರು ಉಪಸ್ಥಿತರಿದ್ದರು. ವಿಘ್ನೇಶ್ ಸ್ವಾಗತಿಸಿ, ವಂದಿಸಿದರು.

ಮೈನ್‍ನಲ್ಲಿ ವಜ್ರಾಭರಣಗಳ ಅಭೂತಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣೀಕೃತ ವಜ್ರಾಭರಣಗಳಿದ್ದು, ಡಿವೈನ್‍ನಲ್ಲಿ ಭಾರತೀಯತೆ ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ. `ಪ್ರಿಶಾ’ ದಲ್ಲಿ ರುಬಿ, ಎಮರಾಲ್ಡ್, ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು, ಎಥಿನಿಕ್ಸ್ ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ.

`ಎರ’ ಅನ್ಕಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹವಾದರೆ, ವಿಶೇಷ ಕೊಡುಗೆಯಾಗಿ ಚಿನ್ನದ ಮೇಲೆ ಫೇರ್ ಪ್ರೈಸ್ ನೀಡಲಾಗುತ್ತಿದೆ ಎಂದು ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ತಿಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!