Saturday, October 3, 2026
Saturday, October 3, 2026

ಮಾಜಿ ಸೈನಿಕರಿಗೆ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಮಾಜಿ ಸೈನಿಕರಿಗೆ ವಿವಿಧ ಹುದ್ದೆ: ಅರ್ಜಿ ಆಹ್ವಾನ

Date:

ಕೇಂದ್ರ ಸರ್ಕಾರದ ಬ್ಯೂರೋ ಆಫ್ ಇಮಿಗ್ರೇಶನ್ ರವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಮಿಗ್ರೇಶನ್ ಅಸಿಸ್ಟೆಂಟ್/ ಐ.ಎ ಮತ್ತು ಇಮಿಗ್ರೇಶನ್ ಸಪೋರ್ಟ್/ ಐ.ಎಸ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಿ.ಜಿ.ಆರ್ ವೆಬ್‌ಸೈಟ್ ಅಥವಾ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!