Friday, September 4, 2026
Friday, September 4, 2026

ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ನವೀಕರಣ- ಜುಲೈ 15 ಕೊನೆಯ ದಿನ

ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ನವೀಕರಣ- ಜುಲೈ 15 ಕೊನೆಯ ದಿನ

Date:

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಪ.ಜಾತಿ/ ಪ.ಪಂಗಡದ ಕುಟುಂಬದ ಸದಸ್ಯರಿಗೆ ವಿತರಿಸಲಾದ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ಪ್ರಸಕ್ತ ಸಾಲಿನಲ್ಲಿ ನವೀಕರಿಸಲಾಗುತ್ತಿದ್ದು, ಕಾರ್ಡ್ ಹೊಂದಿರುವ ಕುಟುಂಬದ ಯಾವುದಾದರೂ ಸದಸ್ಯರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಪ್ರತಿಯೊಂದಿಗೆ ಜುಲೈ 15 ರ ಒಳಗೆ ನಗರಸಭಾ ಕಚೇರಿಗೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಿ, ಕಾರ್ಡ್ಗಳನ್ನು ನವೀಕರಿಸಿಕೊಳ್ಳಬೇಕು. ದಾಖಲೆ ಸಲ್ಲಿಸಿದವರ ಕಾರ್ಡ್ಗಳನ್ನು ಮಾತ್ರ ನವೀಕರಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!