Monday, October 26, 2026
Monday, October 26, 2026

ವ್ಯಕ್ತಿ ಆತ್ಮಹತ್ಯೆ- ವಾರಸುದಾರರಿಗೆ ಸೂಚನೆ

ವ್ಯಕ್ತಿ ಆತ್ಮಹತ್ಯೆ- ವಾರಸುದಾರರಿಗೆ ಸೂಚನೆ

Date:

ಉಡುಪಿ ತಾಲೂಕು ಪುತ್ತೂರು ಗ್ರಾಮದ ಸಂತೆಕಟ್ಟೆಯ ಅಪಾರ್ಟ್ಮೆಂಟ್ ಒಂದರ ಸೆಕ್ಯೂರಿಟಿ ರೂಮಿನಲ್ಲಿ ವಾಸವಿದ್ದ ಕೇರಳ ಮೂಲದ ತಂಗನ್ (60) ಎಂಬುವವರು ಜೂನ್ 25 ರಂದು ತಾನು ವಾಸವಿದ್ದ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮೃತ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಮೊ.ನಂ: 9480805408, ಉಡುಪಿ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805445, ನಗರ ಪೊಲೀಸ್ ಠಾಣೆಯ ದೂ.ಸಂಖ್ಯೆ: 0820-2520444, ಜಿಲ್ಲಾ ನಿಸ್ತಂತು ಕಚೇರಿ ದೂ.ಸಂಖ್ಯೆ: 0820-2526444 ಅಥವಾ ನಗರ ಠಾಣೆಯ ಇ-ಮೇಲ್ udupitownudp@ksp.gov.in ಅನ್ನು ಸಂಪರ್ಕಿಸುವಂತೆ ಉಡುಪಿ ನಗರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...

ಫ್ರೆಂಚ್ ಓಪನ್: ಪಿ.ವಿ. ಸಿಂಧು ರನ್ನರ್-ಅಪ್

ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ, ಭಾರತದ ಎರಡು...

ಆರ್‌ಬಿಐ ಡೇಟಾ ಸೆಂಟರ್ ಮತ್ತು ಸೈಬರ್‌ ಭದ್ರತಾ ತರಬೇತಿ ಸಂಸ್ಥೆ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಒಡಿಶಾದ ಭುವನೇಶ್ವರದ...

ನ.1: ಗುಜ್ಜಾಡಿ ನಾಯಕವಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಗುಜ್ಜಾಡಿ, ಅ.25: ಕರ್ನಾಟಕ ಸರಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಆಯುಷ್...
error: Content is protected !!