Friday, September 4, 2026
Friday, September 4, 2026

ದತ್ತಿನಿಧಿ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

ದತ್ತಿನಿಧಿ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

Date:

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಪುಸ್ತಕಗಳನ್ನು ಅಹ್ವಾನಿಸಲಾಗಿದೆ. ದತ್ತಿನಿಧಿ ಪ್ರಶಸ್ತಿಗೆ ಪುಸ್ತಕಗಳನ್ನು ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇವರಿಗೆ ತಲುಪಿಸಲು ಸಲ್ಲಿಸಲು ಜುಲೈ 5 ಕೊನೆಯ ದಿನ. ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು.

ಹೆಚ್ಚಿನ ವಿವರಗಳಿಗೆ ಸ್ವ-ವಿಳಾಸದ ಸ್ಟಾಂಪ್ ಹಚ್ಚಿದ ಲಕೋಟೆ ಇಟ್ಟು ಪತ್ರ ಬರೆಯಬಹುದು ಅಥವಾ http://www.kasapa.in ಮೂಲಕ ಪಡೆಯಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!