Saturday, September 26, 2026
Saturday, September 26, 2026

ವಿದ್ಯಾನಗರ: ರಕ್ತದಾನ ಶಿಬಿರ

ವಿದ್ಯಾನಗರ: ರಕ್ತದಾನ ಶಿಬಿರ

Date:

ಪದ್ಮಶ್ರೀ ಪುರಸ್ಕೃತರಾದ ದಿ. ನಾನಾ ಚುದಾಸಮ ಇವರ ಜನ್ಮದಿನದ ಪ್ರಯುಕ್ತ ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಮತ್ತು ಪ್ರೇಮ ಬಿಂದು ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ರಾಜ್ಯ ಉಪಾಧ್ಯಕ್ಷ ವಿ.ಜಿ. ಪಾಟೀಲ್, ಜಯಂಟ್ಸ್ ವಿದ್ಯಾನಗರ ಉಪಾಧ್ಯಕ್ಷ ಸತೀಶ್ ಸೂಲ್ವಿ, ಪ್ರೇಮ ಬಿಂದು ಬ್ಲಡ್ ಬ್ಯಾಂಕ್ ನಿರ್ದೇಶಕ ವಿ.ಎಂ.ಹಿರೇಮಠ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!