Friday, September 4, 2026
Friday, September 4, 2026

ಸಾರ್ವಜನಿಕ ಭಾಷಣ ಕಲೆ- ಉಚಿತ ಆನ್‌ಲೈನ್ ಕಾರ್ಯಗಾರ

ಸಾರ್ವಜನಿಕ ಭಾಷಣ ಕಲೆ- ಉಚಿತ ಆನ್‌ಲೈನ್ ಕಾರ್ಯಗಾರ

Date:

ಉತ್ತಿಷ್ಠ ಭಾರತದ ವತಿಯಿಂದ ಕೌಶಲ್ಯಾಭಿವೃದ್ಧಿ ಯೋಜನೆಯ ಅಂಗವಾಗಿ ಜುಲೈ 4ರ ಭಾನುವಾರ ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ’ಸಾರ್ವಜನಿಕ ಭಾಷಣ ಕಲೆ’ ಕುರಿತು ಉಚಿತ ಆನ್ ಲೈನ್ ಕಾರ್ಯಗಾರ ನಡೆಯಲಿದೆ. ಖ್ಯಾತ ಅಂಕಣಕಾರ ಹಾಗೂ ವಾಗ್ಮಿ ಅರ್ಜುನ್ ದೇವಾಲದಕೆರ ತರಬೇತುದಾರರಾಗಿ ಮಾರ್ಗದರ್ಶನ ನೀಡಲಿದ್ದಾರೆ.

ಕಾರ್ಯಗಾರವು ಸಂಪೂರ್ಣವಾಗಿ ಉಚಿತವಾಗಿದ್ದು 14 ವರ್ಷಗಳು ಮತ್ತು ಮೇಲ್ಪಟ್ಟವರು ಭಾಗವಹಿಸಬಹುದು. ಕಾರ್ಯಗಾರವು ಕನ್ನಡದಲ್ಲಿ ನಡೆಯಲಿದೆ. ನೋಂದಾಯಿಸಲು ಫಾರ್ಮ್ ಅನ್ನು ಭರ್ತಿ ಮಾಡಿ- https://forms.gle/jTrtnvzQEKNHU9HU9

ಹೆಚ್ಚಿನ ಮಾಹಿತಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಸಂದೇಶವನ್ನು ಕಳುಹಿಸಿ- ನೀರಜ್: 9964142207; ರಾಘವೇಂದ್ರ: 9886734400

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!