Wednesday, September 2, 2026
Wednesday, September 2, 2026

ವಿತ್ತ ಸಚಿವೆಗೆ ರಾಜ್ಯದ ಸಂಸದರ ನಿಯೋಗದಿಂದ ಮನವಿ

ವಿತ್ತ ಸಚಿವೆಗೆ ರಾಜ್ಯದ ಸಂಸದರ ನಿಯೋಗದಿಂದ ಮನವಿ

Date:

ಉಡುಪಿ, ಆ.9: ದೇಶದ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರನ್ನು ರಾಜ್ಯದ ಸಂಸದರ ಶಾಸಕರ ನಿಯೋಗ ಭೇಟಿ ಮಾಡಿ ಅಡಿಕೆ ಬೆಳೆಗೆ ಬಳಸುವ ಕ್ರಿಮಿನಾಶಕ, ಮೈಲುತುತ್ತಿಗೆ ಪ್ರಸ್ತುತ ಶೇಕಡ 18ರಷ್ಟು ಜಿಎಸ್‌ಟಿ ವಿಧಿಸುತ್ತಿದ್ದು, ಅಡಿಕೆ ಬೆಳೆ ಕೃಷಿ ವ್ಯಾಪ್ತಿಯೊಳಗೆ ಬರುವುದರಿಂದ ಜಿಎಸ್‌ಟಿ ಶೇ.5ಕ್ಕೆ ಇಳಿಕೆ ಮಾಡಿ ಅಡಿಕೆ ಬೆಳೆಗಾರರ ರಕ್ಷಣೆಗೆ ಬರಬೇಕೆಂದು ಮನವಿ ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿ ಮೈಲುತುತ್ತು ಸೇರಿದಂತೆ ಅಡಿಕೆ ಬೆಳೆಗೆ ಬಳಸುವ ಕ್ರಿಮಿನಾಶಕಗಳ ಜಿ.ಎಸ್.ಟಿ ಇಳಿಕೆ ಬಗ್ಗೆ ಕ್ರಮ ಜರುಗಿಸುವುದಾಗಿ ತಿಳಿಸಿದರು.

ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬಿವೈ ರಾಘವೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯದ ಮಾಜಿ ಗೃಹ ಸಚಿವ ಹಾಗೂ ಶಾಸಕರಾದ ಅರಗ ಜ್ಞಾನೇಂದ್ರ, ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಸತೀಶ್ಚಂದ್ರ, ವ್ಯವಸ್ಥಾಪಕ ನಿರ್ದೇಶಕರಾದ ಸತ್ಯನಾರಾಯಣ ಮುಂತಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...

ಪ್ರೇರಣಾ ಶಿಬಿರ ಮೌಲ್ಯಯುತ ಬದುಕಿಗೆ ರಹದಾರಿ-ಪಿ.ಜಿ.ಆರ್. ಸಿಂಧ್ಯಾ

ಬಾರಕೂರು, ಸೆ.1: ರೇಂಜರ್ ರೋವರ್ಸ್ ಪ್ರೇರಣಾ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು...

ಭಯೋತ್ಪಾದನೆ ಕುರಿತು ದ್ವಿಮುಖ ನೀತಿಗಳಿಗೆ ಅವಕಾಶವಿಲ್ಲ: ಬಿಷ್ಕೆಕ್‌ನಲ್ಲಿ ನಡೆದ ಎಸ್‌ಸಿಒ ಸಭೆಯಲ್ಲಿ ಪ್ರಧಾನಿ ಮೋದಿ

ಯು.ಬಿ.ಎನ್.ಡಿ., ಸೆ.1: ಪ್ರಧಾನಿ ನರೇಂದ್ರ ಮೋದಿ ಅವರು ಕಿರ್ಗಿಜ್ ಗಣರಾಜ್ಯದ ರಾಜಧಾನಿ...

ಅಜ್ಜಿ ಕಥೆ ಹೇಳುವ ಸ್ಪರ್ಧೆಯಲ್ಲಿ ಮನೋಜ್ಞ ದೇವಾಡಿಗಳಿಗೆ ದ್ವಿತೀಯ ಸ್ಥಾನ

ಉಡುಪಿ, ಸೆ.1: ಬೈಂದೂರಿನಲ್ಲಿ ನಡೆದ, "ಗಮ್ಮತ್ " ನಮ್ ಮಣ್ಣೂ ಭಾಷಿ...
error: Content is protected !!