Monday, September 28, 2026
Monday, September 28, 2026

1098 ಬರೆಸುವುದನ್ನು ಕಡ್ಡಾಯ

1098 ಬರೆಸುವುದನ್ನು ಕಡ್ಡಾಯ

Date:

ಬೆಂಗಳೂರು, ಜು.10: ಶಾಲಾ ಗೋಡೆ, ಪುಸ್ತಕ, ನೋಟ್‌ಬುಕ್‌ಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬರೆಸುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ – ಕಾಲೇಜುಗಳ ಕಟ್ಟಡಗಳ ಗೋಡೆ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ಬರೆಸಬೇಕು. ಬೆಳಗಿನ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಗೆ ಈ ಕುರಿತು ಮಾಹಿತಿ ನೀಡಬೇಕು. ಮಕ್ಕಳಿಗೆ ವಿತರಿಸುವ ಪಠ್ಯಪುಸ್ತಕಗಳ ಮೇಲೆ, ನೋಟ್‌ಬುಕ್‌ಗಳ ಎಲ್ಲ ಪುಟಗಳ ಕೆಳ ಭಾಗದಲ್ಲಿ ಸಹಾಯವಾಣಿ ಸಂಖ್ಯೆ ನಮೂದಿಸಬೇಕು ಎಂದು ಸೂಚಿಸಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!