ಬೆಳಗಾವಿ, ಡಿ. 15: ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿಯಲ್ಲಿ 432 ನವೋದ್ಯಮಗಳ ಆರಂಭಕ್ಕೆ ನೋಂದಣಿಯನ್ನು ಮಾಡಿಕೊಂಡಿವೆ. ಆ ಮೂಲಕ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದ್ದು, ನಿಪುಣ ಕರ್ನಾಟಕ ಯೋಜನೆಯಡಿ ಈ ಭಾಗಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡಲಾಗುವುದು ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.
ಉತ್ತರ ಕರ್ನಾಟಕ ಭಾಗದಲ್ಲಿ 432 ನವೋದ್ಯಮಗಳ ಆರಂಭಕ್ಕೆ ನೋಂದಣಿ
ಉತ್ತರ ಕರ್ನಾಟಕ ಭಾಗದಲ್ಲಿ 432 ನವೋದ್ಯಮಗಳ ಆರಂಭಕ್ಕೆ ನೋಂದಣಿ
Date: