Friday, September 20, 2024
Friday, September 20, 2024

ಬಸ್- ಲಾರಿ ನಡುವೆ ಭೀಕರ ಅಪಘಾತ: 7 ಮಂದಿ ಸಾವು, ಹಲವರಿಗೆ ಗಾಯ

ಬಸ್- ಲಾರಿ ನಡುವೆ ಭೀಕರ ಅಪಘಾತ: 7 ಮಂದಿ ಸಾವು, ಹಲವರಿಗೆ ಗಾಯ

Date:

ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಹೊರವಲಯದಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು 26 ಮಂದಿಗೆ ಗಾಯಗಳಾಗಿವೆ.

ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಹಾಗೂ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಭೀಕರತೆಗೆ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ.

ಪೊಲೀಸ್ ಮೂಲಗಳ ಪ್ರಕಾರ ಬಸ್ ಕೊಹ್ಲಾಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು ಮತ್ತು ಲಾರಿ ಧಾರವಾಡಕ್ಕೆ ತೆರಳುತ್ತಿತ್ತು. ಬಸ್ ಚಾಲಕ ಟ್ರಾಕ್ಟರ್ ನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಮಧ್ಯರಾತ್ರಿ 12.30 ರಿಂದ 1 ಗಂಟೆಯ ನಡುವೆ ಅವಘಡ ಸಂಭವಿಸಿದೆ. ಸ್ಥಳೀಯ ಪೊಲೀಸರು ಎಫ್.ಐ.ಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!