ಉಡುಪಿ, ಸೆ.9: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಉತ್ತರ ಪ್ರಾಂತದ ವತಿಯಿಂದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ 200 ನೇ ವರ್ಷದ ವಿಜಯೋತ್ಸವ ಹಾಗೂ ವೀರರಾಣಿ ಅಬ್ಬಕ್ಕ 500 ನೇ ಜಯಂತ್ಯೋತ್ಸವ ಅಂಗವಾಗಿ ಸಪ್ಟಂಬರ್ 19 ರಿಂದ 25 ರವರೆಗೆ ನಡೆಯುವ ರಥಯಾತ್ರೆಯ ಪೋಸ್ಟರನ್ನು ಎಬಿವಿಪಿಯ ರಾಜ್ಯ ಅಧ್ಯಕ್ಷರಾದ ಡಾ. ಆನಂದ ಹೊಸೂರ, ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ, ಪ್ರಾಂತ ಸಂಘಟನಾ ಕಾರ್ಯದರ್ಶಿ ವೆಂಕಟೇಶ ಡಾಂಗೆ, ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾದ ಡಾ.ವೀರೇಶ ಬಾಳಿಕಾಯಿ ಬಿಡುಗಡೆಗೊಳಿಸಿದರು.
ಎಬಿವಿಪಿ: ರಥಯಾತ್ರೆಯ ಪೋಸ್ಟರ್ ಬಿಡುಗಡೆ
ಎಬಿವಿಪಿ: ರಥಯಾತ್ರೆಯ ಪೋಸ್ಟರ್ ಬಿಡುಗಡೆ
Date:




By
ForthFocus™