Sunday, October 4, 2026
Sunday, October 4, 2026

ಕೊಳವೆ ಬಾವಿ ದುರಂತ ತಪ್ಪಿಸಲು ಕ್ರಮ

ಕೊಳವೆ ಬಾವಿ ದುರಂತ ತಪ್ಪಿಸಲು ಕ್ರಮ

Date:

ಬೆಂಗಳೂರು, ನ.29: ಕೊಳವೆ ಬಾವಿಗಳಲ್ಲಿ ಮಕ್ಕಳು ಅಪಘಾತಕ್ಕೀಡಾಗುವುದನ್ನು ತಪ್ಪಿಸುವ ಸಲುವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಮುಂಬರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.

ಶಿಕ್ಷೆಯ ಪ್ರಮಾಣ ಹೀಗಿದೆ: ಕೊಳವೆ ಬಾವಿ ದುರಂತ ಸಂಭವಿಸಿದಲ್ಲಿ ಅದರ ಮಾಲೀಕರಿಗೆ ಅಥವಾ ತಪ್ಪಿತಸ್ಥರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಲಾಗುವುದು.
ಕೊಳವೆ ಬಾವಿಗಳ ಬಳಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ವಿಫಲರಾದರೆ ರೂ. 5 ಸಾವಿರ ದಂಡ ಮತ್ತು 3 ತಿಂಗಳ ಜೈಲು ಶಿಕ್ಷೆಗೆ ಅವಕಾಶ ಕೊಳವೆ ಬಾವಿ ಕೊರೆಯುವ ಭೂ ಮಾಲೀಕರು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಿದ್ದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು ರೂ.20 ಸಾವಿರ ದಂಡವಿಧಿಸಲು ಅವಕಾಶ ಇರಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!