ಬೆಳಗಾವಿ, ಡಿ.11: ರಾಜ್ಯದಲ್ಲಿ ಔಷಧ ಪರವಾನಗಿ ಇಲ್ಲದೆ ಅನಧಿಕೃತವಾಗಿ ಔಷಧ ಅಂಗಡಿಗಳನ್ನು ನಡೆಸುತ್ತಿರುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ ಮತ್ತು ನಿಯಮಾವಳಿಗಳನ್ವಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.
ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ: ದಿನೇಶ್ ಗುಂಡೂರಾವ್
ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ: ದಿನೇಶ್ ಗುಂಡೂರಾವ್
Date: