ಬೆಂಗಳೂರು, ಆ.24: ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ 1,500 ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಲಿದೆ. ಆಗಸ್ಟ್ 25 ಮತ್ತು 26ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ವಿಶೇಷ ಬಸ್ ಸೇವೆ ಇರಲಿದೆ.
ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್
ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್
Date:




By
ForthFocus™