Friday, September 20, 2024
Friday, September 20, 2024

ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ

ಅಗ್ನಿಪಥ್ ಸೇನಾ ನೇಮಕಾತಿ ರ‍್ಯಾಲಿ

Date:

ಉಡುಪಿ, ಆ.14: ಪ್ರಸಕ್ತ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆಗಸ್ಟ್ 22 ರಿಂದ 31 ರ ವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳೂರಿನ ಸೇನಾ ನೇಮಕಾತಿ ನಿರ್ದೇಶಕರು ಆಯೋಜಿಸಿರುತ್ತಾರೆ. ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳ ಇ-ಮೇಲ್ ಮೂಲಕ ರವಾನಿಸಲಾಗಿದ್ದು, ರ‍್ಯಾಲಿಯು ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಮೀಸಲಾಗಿರುತ್ತದೆ ಎಂದು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!