Tuesday, October 22, 2024
Tuesday, October 22, 2024

ಶಿಕ್ಷಕರಿಗೆ ಎಐ ತಂತ್ರಜ್ಞಾನ

ಶಿಕ್ಷಕರಿಗೆ ಎಐ ತಂತ್ರಜ್ಞಾನ

Date:

ಬೆಂಗಳೂರು, ಅ.21: ಶಿಕ್ಷಣ ಫೌಂಡೇಶನ್‌ ಮತ್ತು ಮೈಕ್ರೋಸಾಫ್ಟ್‌ ರಿಸರ್ಚ್‌ ಇಂಡಿಯಾದ ಸಹಯೋಗದಲ್ಲಿ ‘ಶಿಕ್ಷಣ ಕೋಪೈಲಟ್‌’ ಆ್ಯಪ್ ರಚಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 750 ಶಾಲೆಗಳ ಒಂದು ಸಾವಿರ ಶಿಕ್ಷಕರಿಗೆ ಪ್ರಾಯೋಗಿಕವಾಗಿ ಒದಗಿಸಲಾಗುತ್ತಿದೆ. ಪ್ರಾರಂಭಿಕವಾಗಿ ನಾಲ್ಕು ಭಾಷೆಗಳ ಬೋಧನಾ ಸಂಪನ್ಮೂಲಗಳನ್ನು ಈ ಆ್ಯಪ್ ಒದಗಿಸುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ ವಿಷಯಗಳಿಗೂ ಅನ್ವಯವಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾವೇರಿ ನೀರು ಸಂಪರ್ಕ ಅಭಿಯಾನ

ಬೆಂಗಳೂರು, ಅ.21: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಅಪಾರ್ಟ್‌ಮೆಂಟ್‌ ನಿವಾಸಿಗಳು ಕಾವೇರಿ...

ಶ್ರೀ ಕೃಷ್ಣ ಮಠದಲ್ಲಿ ಗೂಡುದೀಪ ಸ್ಪರ್ಧೆ

ಉಡುಪಿ, ಅ.21: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡುದೀಪ...

ರೆಡ್‌ಕ್ರಾಸ್ ನಾಯಕರಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.21: ಮಂಗಳೂರು ವಿಶ್ವವಿದ್ಯಾನಿಲಯ ರೆಡ್‌ಕ್ರಾಸ್ ಘಟಕ ಮತ್ತು ಉಡುಪಿ ಜಿಲ್ಲಾ...

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ

ಉಡುಪಿ, ಅ.21: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ...
error: Content is protected !!