Monday, January 20, 2025
Monday, January 20, 2025

ರಾಜ್ಯಮಟ್ಟದ ಕುಸ್ತಿ ಪಂದ್ಯಾಟ: ಆಳ್ವಾಸ್ ಕಾಲೇಜಿಗೆ 5 ಪದಕ

ರಾಜ್ಯಮಟ್ಟದ ಕುಸ್ತಿ ಪಂದ್ಯಾಟ: ಆಳ್ವಾಸ್ ಕಾಲೇಜಿಗೆ 5 ಪದಕ

Date:

ಮೂಡಬಿದಿರೆ, ಅ.21: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು ಶಾಂತಿನಿಕೇತನ ಪದವಿಪೂರ್ವ ಕಾಲೇಜು ಕುಪ್ಪಟಗೇರಿ ಇವರ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 2 ಕಂಚು ಒಟ್ಟು 5 ಪದಕ ಪಡೆದುಕೊಂಡರು. ಫಲಿತಾಂಶ: ಟೆನ್ನಿ ಕೃಷ್ಣ – 120ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ – 92ಕೆಜಿ ವಿಭಾಗದಲ್ಲಿ (ದ್ವಿತೀಯ), ಸಂಕೇತ್ ಶೆಟ್ಟಿ – 74 ಕೆಜಿ ವಿಭಾಗದಲ್ಲಿ (ತೃತೀಯ), ಶಶಿಕುಮಾರ್ – 63 ಕೆಜಿ ವಿಭಾಗದಲ್ಲಿ (ತೃತೀಯ), ಊರ್ಮಿಳಾ – 62 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದರು. ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ ಮೋಹನ ಆಳ್ವರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!