Thursday, October 15, 2026
Thursday, October 15, 2026

ಎವೈ-4.2 ದೇಶಕ್ಕೆ ಕಾಲಿಟ್ಟಿದೆ; ಮೈಮರೆಯದಿರಿ

ಎವೈ-4.2 ದೇಶಕ್ಕೆ ಕಾಲಿಟ್ಟಿದೆ; ಮೈಮರೆಯದಿರಿ

Date:

ಬೆಂಗಳೂರು: ಕೊರೊನಾ ಹಾವಳಿ ಮುಗಿದು ನಿಟ್ಟುಸಿರು ಬಿಡುವಷ್ಟರಲ್ಲಿ ಮತ್ತೊಂದು ತಲೆನೋವು ಎದುರಾಗಿದೆ. ಡೆಲ್ಟಾ ಸಬ್ ಲಿನಿಯೇಜ್ ಎ.ವೈ 4.2 ರೂಪಾಂತರಿಯ ಬಗ್ಗೆ ಸರಕಾರ ಗಂಭೀರವಾಗಿ ಪರಿಗಣಿಸಿ ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸಿದ್ಧತೆ ನಡೆಸಿದೆ.

ದೇಶಾದ್ಯಂತ 17 ಪ್ರಕರಣ ದೃಢಪಟ್ಟಿವೆ ಎಂದು ಕೇಂದ್ರ ಸರಕಾರ ಮಾಹಿತಿ ನೀಡಿದೆ. ಆರಂಭದಲ್ಲಿ ಯುನೈಟೆಡ್ ಕಿಂಗ್ಡಮ್, ಚೀನಾ, ರಶ್ಯಾದ ಬಳಿಕ ಎವೈ 4.2 ಸದ್ದು ಭಾರತದಲ್ಲಿ ಕೇಳಿಸುತ್ತಿದೆ. ಸದ್ಯಕ್ಕೆ ರಾಜ್ಯದಲ್ಲಿ ಕೇವಲ 2 ಪ್ರಕರಣಗಳು ಮಾತ್ರ ಇವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!