Monday, February 24, 2025
Monday, February 24, 2025

ಬಾಲಗೌರವ ಪ್ರಶಸ್ತಿ: ಅರ್ಜಿ ಆಹ್ವಾನ

ಬಾಲಗೌರವ ಪ್ರಶಸ್ತಿ: ಅರ್ಜಿ ಆಹ್ವಾನ

Date:

ಉಡುಪಿ, ಆ.5: ರಾಜ್ಯ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023-24 ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ 07 ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಕ್ಕಳು ಬಾಲಗೌರವ ಪ್ರಶಸ್ತಿಗಾಗಿ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಆಗಸ್ಟ್ 26 ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ-580004 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಛೇರಿಯ ವೆಬ್‌ಸೈಟ್ https://balavikasaacademy.karnataka.gov.in ಅಥವಾ ದೂ.ಸಂ:0836-2465490 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!