Saturday, July 25, 2026
Saturday, July 25, 2026

ಕುಡಿಯುವ ನೀರಿನ ಬಾಟಲಿಗಳನ್ನು ಖರೀದಿಸುವಾಗ ಇರಲಿ ಎಚ್ಚರ

ಕುಡಿಯುವ ನೀರಿನ ಬಾಟಲಿಗಳನ್ನು ಖರೀದಿಸುವಾಗ ಇರಲಿ ಎಚ್ಚರ

Date:

ಬೆಂಗಳೂರು, ಏ.10: ಸಾರ್ವಜನಿಕರು ಕುಡಿಯುವ ನೀರಿನ ಬಾಟಲಿಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸಬೇಕು. ಹೊರಗಡೆ ದೊರೆಯುವ ನೀರಿನ ಬಾಟಲಿಗಳಲ್ಲಿ ಹಲವು ಅಸುರಕ್ಷಿತವಾಗಿರುವುದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ನಡೆಸಿದ ವಿಶ್ಲೇಷಣೆಯಲ್ಲಿ ತಿಳಿದುಬಂದಿದೆ. ಇಲಾಖೆಯು ಒಟ್ಟು 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಳಿಸಿದೆ. ಇದರಲ್ಲಿ 72 ಮಾದರಿಗಳು ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ಶೀಘ್ರದಲ್ಲಿಯೇ ಲೀಗಲ್ ಸ್ಯಾಂಪಲ್‌ಗಳ ಪರೀಕ್ಷೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!