Tuesday, October 22, 2024
Tuesday, October 22, 2024

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಸೈಕಲ್‌ ಜಾಥಾ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಸೈಕಲ್‌ ಜಾಥಾ

Date:

ಬೆಂಗಳೂರು, ಜೂ.21: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ಸೈಕಲ್‌ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಅಧಿಕಾರ ಬಲದಿಂದ ನಮ್ಮ ಹೋಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ, ನಿಮ್ಮ ಸರ್ಕಾರದ ವಿರುದ್ಧ ರಾಜ್ಯದ ಜನಸಾಮಾನ್ಯರ ಸಹನೆಯ ಕಟ್ಟೆಯೊಡೆದು ಅವರು ಬೀದಿಗಿಳಿದು ಹೋರಾಡುವ ದಿನ ದೂರವಿಲ್ಲ. ದಿನಕ್ಕೊಂದು ದರ ಏರಿಕೆಯ ನಿರ್ಧಾರಗಳನ್ನು ಕೈ ಬಿಡುವ ತನಕ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದರು.

ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ಪ್ರಕೋಷ್ಠಕಗಳ ರಾಜ್ಯ ಸಂಚಾಲಕ ದತ್ತಾತ್ರಿ, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಜಿಲ್ಲಾಧ್ಯಕ್ಷರಾದ ಎಸ್.ಹರೀಶ್, ಸಪ್ತಗಿರಿ ಗೌಡ, ಸೇರಿದಂತೆ ಪಕ್ಷದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ನಾಗರಾಜ್ ಬಲ್ಲಾಳ್ ಇವರಿಗೆ ಉತ್ತಮ ಆಡಳಿತಗಾರ ಪ್ರಶಸ್ತಿ

ಕಟಪಾಡಿ, ಅ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಸಮೂಹ ಶಿಕ್ಷಣ...
error: Content is protected !!