Sunday, October 11, 2026
Sunday, October 11, 2026

ಪಾಲಿಕೆ ಚುನಾವಣೆ: ಬಿಜೆಪಿ ಜಯಭೇರಿ

ಪಾಲಿಕೆ ಚುನಾವಣೆ: ಬಿಜೆಪಿ ಜಯಭೇರಿ

Date:

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ ಧಾರವಾಡ, ಕಲಬುರಗಿಯ ಪಾಲಿಕೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿಗೆ ದಿಗ್ವಿಜಯ ಸಾಧಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಎಂ ಆಗಿ ಒಂದು ತಿಂಗಳ ನಂತರ ಈ ಫಲಿತಾಂಶ ನೂತನ ಸಿಎಂಗೆ ಮತ್ತಷ್ಟು ಬಲವನ್ನು ತುಂಬಿದೆ.

ಬೆಳಗಾವಿಯಲ್ಲಿ ಒಟ್ಟು 58 ವಾರ್ಡ್ ಗಳಲ್ಲಿ ಬಿಜೆಪಿ 35ರಲ್ಲಿ ಜಯಗಳಿಸಿದೆ. ಕಾಂಗ್ರೆಸ್ 10, ಎ.ಐ.ಎಮ್.ಐ.ಎಮ್ 1, ಪಕ್ಷೇತರರು 12ರಲ್ಲಿ ಗೆದ್ದಿದ್ದಾರೆ.

ಹುಬ್ಬಳ್ಳಿ ಧಾರವಾಡದ 82 ವಾರ್ಡ್ ಗಳಲ್ಲಿ ಬಿಜೆಪಿ 39, ಕಾಂಗ್ರೆಸ್ 33, ಜೆಡಿಎಸ್ 1, ಎ.ಐ.ಎಮ್.ಐ.ಎಮ್ 3.

ಕಲಬುರ್ಗಿಯ 55 ವಾರ್ಡುಗಳಲ್ಲಿ ಕಾಂಗ್ರೆಸ್ 27, ಬಿಜೆಪಿ 23, ಜೆಡಿಎಸ್ 4. ಸಂಸದರು ಹಾಗೂ ಶಾಸಕರು ಇರುವುದರಿಂದ ಕಲಬುರ್ಗಿಯಲ್ಲಿ ಮೊದಲ ಬಾರಿಗೆ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು...

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...
error: Content is protected !!