ನವದೆಹಲಿ, ಮಾ.13: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಜ್ ಚೌಟ, ಮೈಸೂರು ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ವಡೆಯರ್ ಗೆ ಟಿಕೆಟ್ ನೀಡಲಾಗಿದೆ. ಉಡುಪಿ-ಚಿಕ್ಕಮಗಳೂರು ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಟಿಕೆಟ್ ನೀಡಲಾಗಿದೆ.
ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
Date: