Tuesday, April 21, 2026
Tuesday, April 21, 2026

‘ಹುಟ್ಟು ಸಾವುಗಳ ನಡುವೆ’ ಕೃತಿ ಲೋಕಾರ್ಪಣೆ

‘ಹುಟ್ಟು ಸಾವುಗಳ ನಡುವೆ’ ಕೃತಿ ಲೋಕಾರ್ಪಣೆ

Date:

ಉಡುಪಿ, ನ.2: ನಗರದ ಸೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿಯು ಆಯೋಜಿಸಿರುವ ಕನ್ನಡ ಪುಸ್ತಕ ರಿಯಾಯಿತಿ ಮಾರಾಟ ಮೇಳದಲ್ಲಿ ಪ್ರಮೋದ ಕರಣಂ ಅವರ ಹುಟ್ಟು ಸಾವುಗಳ ನಡುವೆ ಎಂಬ ಕೃತಿ ಲೋಕಾರ್ಪಣೆಗೊಂಡಿತು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಅಧ್ಯಕ್ಷತೆ ವಹಿಸಿದ್ದರು. ಉಪಸಮಿತಿ ಸದಸ್ಯರಾದ ರಾಜಶೇಖರ ಕದಂಬ, ಸುಚಿತ್ರಾ ಹೆಗಡೆ, ಡಾ.ಸಿ.ಡಿ. ಪರಶುರಾಮ್, ಎಂ.ಚಂದ್ರಶೇಖರ್, ಡಾ.ಎಂ. ಮಹೇಶ್ ಚಿಕ್ಕಲ್ಲೂರು ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣದ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ

ಕೋಟ, ಏ.20: ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು...

ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನೆ

ಕೋಟ, ಏ.20: ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನಾ ಕಾರ್ಯಕ್ರಮ...

ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸಲು ಭಾರತ ಮತ್ತು ದಕ್ಷಿಣ ಕೊರಿಯಾ 4 ಒಪ್ಪಂದಗಳಿಗೆ ಸಹಿ

ನವದೆಹಲಿ, ಏ.20: ಕ್ರೀಡೆ, ಸಾಂಸ್ಕೃತಿಕ ಮತ್ತು ಸೃಜನಶೀಲ ಕೈಗಾರಿಕೆಗಳು, ಸಣ್ಣ ಮತ್ತು...

ಚಾರಣಕ್ಕೆ ತೆರಳಲು ಪಾಲಕರ, ಪೋಷಕರ ಅನುಮತಿ ಕಡ್ಡಾಯ: ಅರಣ್ಯ ಸಚಿವ

ಬೆಂಗಳೂರು, ಏ.20: ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ...
error: Content is protected !!