Sunday, October 11, 2026
Sunday, October 11, 2026

ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

Date:

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರಿಗೆ ರಾಜ್ಯದ ವಿಧಾನಮಂಡಲದ ಇತಿಹಾಸದಲ್ಲಿ ಪ್ರಥಮ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಶಸ್ತಿ ಲಭಿಸಿದೆ.

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅವರೊಂದಿಗೆ ಲೋಕಸಭಾಧ್ಯಕ್ಷ ಓಂ ಬಿರ್ಲಾರವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರಿಗೆ ಇಂದು ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕರು ಉಪಸ್ಥಿತರಿದ್ದರು.

ಜನಪ್ರತಿನಿಧಿಯಾಗಿ, ಪ್ರಜಾಪ್ರಭುತ್ವದ ದೇಗುಲದಲ್ಲಿ ಜನರ ಆಶೋತ್ತರಗಳ ಈಡೇರಿಕೆಯ ದೊಡ್ಡ ಜವಾಬ್ದಾರಿಯ ಅರಿವಿನೊಂದಿಗೆ, ಶಾಸಕಾಂಗದ ಕರ್ತವ್ಯಗಳನ್ನು ನಿರ್ವಹಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಇನ್ನು ಮುಂದೆ ಪ್ರತಿವರ್ಷ ‘ಅತ್ಯುತ್ತಮ ಶಾಸಕ ಪ್ರಶಸ್ತಿ’ಯನ್ನು ನೀಡಲಾಗುವುದು ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು...

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...
error: Content is protected !!