Friday, October 9, 2026
Friday, October 9, 2026

ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಯ ಮನೆಗೆ ಯಡಿಯೂರಪ್ಪ ಭೇಟಿ

ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಯ ಮನೆಗೆ ಯಡಿಯೂರಪ್ಪ ಭೇಟಿ

Date:

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಸುದ್ಧಿ ತಿಳಿದು ಗುಂಡ್ಲುಪೇಟೆಯ ಬೊಮ್ಮಲಾಪುರದ ಅಭಿಮಾನಿ ರವಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಶುಕ್ರವಾರ ಮೃತರ ಮನೆಗೆ ತೆರಳಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ಮಾತನಾಡಿದ ಯಡಿಯೂರಪ್ಪ, ಅಭಿಮಾನ ಅತಿರೇಕಕ್ಕೆ ಹೋಗಿ ಜೀವ ಕಳೆದುಕೊಂಡು, ತಮ್ಮನ್ನೇ ನಂಬಿರುವ ಕುಟುಂಬದವರಿಗೆ ಶಾಶ್ವತ ಶೋಕ ನೀಡಿರುವ ದುರ್ಘಟನೆ ವೈಯಕ್ತಿಕವಾಗಿ ನನಗೆ ಅತ್ಯಂತ ನೋವನ್ನು ತಂದಿದೆ ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಟ ನಾನಾ ಪಾಟೇಕರ್ ಇನ್ನಿಲ್ಲ

ಮುಂಬಯಿ, ಅ.8: ನಟ ನಾನಾ ಪಾಟೇಕರ್ ಗುರುವಾರ ಮುಂಜಾನೆ ಗೋವಾದಲ್ಲಿರುವ ತಮ್ಮ...

ಐಸಿಸಿ ಶ್ರೇಯಾಂಕದಲ್ಲಿ ಶ್ರೇಯಸ್ ಅಯ್ಯರ್ ಏಳನೇ ಸ್ಥಾನಕ್ಕೆ ಏರಿಕೆ; ಅಗ್ರಸ್ಥಾನ ಕಾಯ್ದುಕೊಂಡ ಶುಭಮನ್ ಗಿಲ್ 

ಯು.ಬಿ.ಎನ್.ಡಿ., ಅ.8: ಐಸಿಸಿ ಟಿ20 ಶ್ರೇಯಾಂಕದಲ್ಲಿ ಭಾರತದ ಶ್ರೇಯಸ್ ಅಯ್ಯರ್ ಏಳನೇ...

ಕೆನಡಾದ ಲೇಖಕಿ ಆನ್ ಕಾರ್ಸನ್ ಅವರಿಗೆ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.8: ಶಾಸ್ತ್ರೀಯ ಸಂಪ್ರದಾಯದೊಂದಿಗೆ ಸೃಜನಶೀಲ ಸಂವಾದ ನಡೆಸುವ ಮೂಲಕ ಸಮಕಾಲೀನ...
error: Content is protected !!