Saturday, September 21, 2024
Saturday, September 21, 2024

ನಡು ರಸ್ತೆಯಲ್ಲೇ ಹೊತ್ತಿ ಉರಿದ ಸಾರಿಗೆ ಬಸ್

ನಡು ರಸ್ತೆಯಲ್ಲೇ ಹೊತ್ತಿ ಉರಿದ ಸಾರಿಗೆ ಬಸ್

Date:

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿದ ಕಾರಣ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಳಗಾವಿಯ ಹತ್ತರಕಿ ಟೋಲ್ ಬಳಿ ನಡೆದಿದೆ. ಬಸ್ಸು ಸಂಕೇಶ್ವರದಿಂದ ಬೆಳಗಾವಿಗೆ ತೆರಳುತ್ತಿತ್ತು. ಹತ್ತರಕಿ ಟೋಲ್ ಬಳಿಯಲ್ಲಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ನಿರ್ವಾಹಕರು ಕೂಡಲೇ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.

ಪ್ರಯಾಣಿಕರು ಕೆಳಗೆ ಇಳಿದ ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಬಸ್ಸಿಗೆ ಬೆಂಕಿ ಆವರಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಸ್ ನ ಬೆಂಕಿಯನ್ನು ನಂದಿಸಿದ್ದಾರೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!